ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.

ERVKN
3. ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.

IRVKN
3. ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 3 of Total Verses 15
1 2 3 4 5 6 7 8 9 10 11 12 13 14 15
  • ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
  • ERVKN

    ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.
  • IRVKN

    ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
Total 15 Verses, Current Verse 3 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References