ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.

ERVKN
6. ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.

IRVKN
6. ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 6 of Total Verses 15
1 2 3 4 5 6 7 8 9 10 11 12 13 14 15
  • ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
  • ERVKN

    ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.
  • IRVKN

    ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.
Total 15 Verses, Current Verse 6 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References