ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.

ERVKN
8. ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.

IRVKN
8. ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 8 of Total Verses 15
1 2 3 4 5 6 7 8 9 10 11 12 13 14 15
  • ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
  • ERVKN

    ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.
  • IRVKN

    ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
Total 15 Verses, Current Verse 8 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References