KNV
22. ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
ERVKN
22. ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.
IRVKN
22. ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN