KNV
36. ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.
ERVKN
36. ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.
IRVKN
36. ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN