ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

ERVKN
4. ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.

IRVKN
4. “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 4 of Total Verses 30
  • ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
  • ERVKN

    ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.
  • IRVKN

    “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
Total 30 Verses, Current Verse 4 of Total Verses 30
×

Alert

×

kannada Letters Keypad References