ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.

ERVKN
20. ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.

IRVKN
20. ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 20 of Total Verses 40
  • ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
  • ERVKN

    ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.
  • IRVKN

    ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
Total 40 Verses, Current Verse 20 of Total Verses 40
×

Alert

×

kannada Letters Keypad References