ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.

ERVKN
27. ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.

IRVKN
27. ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 27 of Total Verses 40
  • ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
  • ERVKN

    ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.
  • IRVKN

    ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?
Total 40 Verses, Current Verse 27 of Total Verses 40
×

Alert

×

kannada Letters Keypad References