ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
36. ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.

ERVKN
36. ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.

IRVKN
36. ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 36 of Total Verses 40
  • ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
  • ERVKN

    ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.
  • IRVKN

    ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
Total 40 Verses, Current Verse 36 of Total Verses 40
×

Alert

×

kannada Letters Keypad References