ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
38. ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ

ERVKN
38. ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.

IRVKN
38. ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 38 of Total Verses 40
  • ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
  • ERVKN

    ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.
  • IRVKN

    ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
Total 40 Verses, Current Verse 38 of Total Verses 40
×

Alert

×

kannada Letters Keypad References