ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.

ERVKN
8. ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”

IRVKN
8. ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 8 of Total Verses 40
  • ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
  • ERVKN

    ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”
  • IRVKN

    ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
Total 40 Verses, Current Verse 8 of Total Verses 40
×

Alert

×

kannada Letters Keypad References