ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.

ERVKN
1. ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)

IRVKN
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 10 Verses, Current Verse 1 of Total Verses 10
1 2 3 4 5 6 7 8 9 10
  • ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
  • ERVKN

    ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
  • IRVKN

    ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
Total 10 Verses, Current Verse 1 of Total Verses 10
1 2 3 4 5 6 7 8 9 10
×

Alert

×

kannada Letters Keypad References