ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.

ERVKN
7. ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.

IRVKN
7. ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 10 Verses, Current Verse 7 of Total Verses 10
1 2 3 4 5 6 7 8 9 10
  • ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
  • ERVKN

    ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.
  • IRVKN

    ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
Total 10 Verses, Current Verse 7 of Total Verses 10
1 2 3 4 5 6 7 8 9 10
×

Alert

×

kannada Letters Keypad References