ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.

ERVKN
9. ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.

IRVKN
9. ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 10 Verses, Current Verse 9 of Total Verses 10
1 2 3 4 5 6 7 8 9 10
  • ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.
  • ERVKN

    ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.
  • IRVKN

    ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
Total 10 Verses, Current Verse 9 of Total Verses 10
1 2 3 4 5 6 7 8 9 10
×

Alert

×

kannada Letters Keypad References