KNV
12. ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ERVKN
12. ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು.
IRVKN
12. ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN