KNV
22. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
ERVKN
22. ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’ ” ಇದು ಯೆಹೋವನ ನುಡಿ.
IRVKN
22. ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’ ”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN