ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.

ERVKN
10. ಆದ್ದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದ್ದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು.

IRVKN
10. ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 10 of Total Verses 22
  • ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
  • ERVKN

    ಆದ್ದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದ್ದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು.
  • IRVKN

    ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
Total 22 Verses, Current Verse 10 of Total Verses 22
×

Alert

×

kannada Letters Keypad References