KNV
5. ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN
5. ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸಬತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’ ” ಇದು ಯೆಹೋವನ ನುಡಿ.
IRVKN
5. ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’ ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN