ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.

ERVKN
16. ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.

IRVKN
16. ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 16 of Total Verses 28
  • ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
  • ERVKN

    ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.
  • IRVKN

    ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
Total 28 Verses, Current Verse 16 of Total Verses 28
×

Alert

×

kannada Letters Keypad References