ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.

ERVKN
20. ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.

IRVKN
20. ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 20 of Total Verses 28
  • ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
  • ERVKN

    ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.
  • IRVKN

    ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
Total 28 Verses, Current Verse 20 of Total Verses 28
×

Alert

×

kannada Letters Keypad References