ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.

ERVKN
19. ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.

IRVKN
19. ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 19 of Total Verses 31
  • ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
  • ERVKN

    ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.
  • IRVKN

    ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
Total 31 Verses, Current Verse 19 of Total Verses 31
×

Alert

×

kannada Letters Keypad References