KNV
8. ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ERVKN
8. ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.
IRVKN
8. ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN