ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

ERVKN
13. ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.

IRVKN
13. ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 13 of Total Verses 46
  • ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
  • ERVKN

    ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.
  • IRVKN

    ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
Total 46 Verses, Current Verse 13 of Total Verses 46
×

Alert

×

kannada Letters Keypad References