ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
41. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.

ERVKN
41. “ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.

IRVKN
41. ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 41 of Total Verses 46
  • ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
  • ERVKN

    “ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.
  • IRVKN

    ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
Total 46 Verses, Current Verse 41 of Total Verses 46
×

Alert

×

kannada Letters Keypad References