KNV
25. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ERVKN
25. ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೈನ್ಯದ ವ್ಯವಸ್ಥಾಪಕನ ಅಧಿಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.
IRVKN
25. ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN