ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.

ERVKN
26. (26-27) ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು.

IRVKN
26. ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 26 of Total Verses 34
  • ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
  • ERVKN

    (26-27) ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು.
  • IRVKN

    ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
Total 34 Verses, Current Verse 26 of Total Verses 34
×

Alert

×

kannada Letters Keypad References