KNV
14. ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
ERVKN
14. (ಮತ್ತಾಯ 12:22-30; ಮಾರ್ಕ 3:20-27) ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.
IRVKN
14. (ಮತ್ತಾ 12:22-30; ಮಾರ್ಕ 3:20-27) ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN