KNV
15. ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
ERVKN
15. ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.
IRVKN
15. ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN