KNV
34. ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?
ERVKN
34. (ಮತ್ತಾಯ 5:13; ಮಾರ್ಕ 9:50) “ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.
IRVKN
34. (ಮತ್ತಾ 5:13; ಮಾರ್ಕ 9:50) “ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN