ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
47. ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.

ERVKN
47. (ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11) ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.

IRVKN
47. (ಮತ್ತಾ 26:47-56; ಮಾರ್ಕ 14:43-50; ಯೋಹಾ 18:3-11) ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 47 of Total Verses 71
  • ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
  • ERVKN

    (ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11) ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.
  • IRVKN

    (ಮತ್ತಾ 26:47-56; ಮಾರ್ಕ 14:43-50; ಯೋಹಾ 18:3-11) ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
Total 71 Verses, Current Verse 47 of Total Verses 71
×

Alert

×

kannada Letters Keypad References