KNV
59. ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
ERVKN
59. ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು.
IRVKN
59. ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN