ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
34. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.

ERVKN
34. ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.

IRVKN
34. ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 34 of Total Verses 45
  • ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
  • ERVKN

    ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.
  • IRVKN

    ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
Total 45 Verses, Current Verse 34 of Total Verses 45
×

Alert

×

kannada Letters Keypad References