ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
46. ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.

ERVKN
46. (ಮತ್ತಾಯ 20:29-34; ಲೂಕ 18:35-43) ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.

IRVKN
46. (ಮತ್ತಾ 20:29-34; ಲೂಕ 18:35-43) ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 46 of Total Verses 52
  • ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
  • ERVKN

    (ಮತ್ತಾಯ 20:29-34; ಲೂಕ 18:35-43) ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.
  • IRVKN

    (ಮತ್ತಾ 20:29-34; ಲೂಕ 18:35-43) ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
Total 52 Verses, Current Verse 46 of Total Verses 52
×

Alert

×

kannada Letters Keypad References