ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
14. ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

ERVKN
14. “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.

IRVKN
14. “ಇದಲ್ಲದೆ [§ ದಾನಿ. 9:27; 12:11:] ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 14 of Total Verses 37
  • ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
  • ERVKN

    “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.
  • IRVKN

    “ಇದಲ್ಲದೆ § ದಾನಿ. 9:27; 12:11: ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
Total 37 Verses, Current Verse 14 of Total Verses 37
×

Alert

×

kannada Letters Keypad References