ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
17. ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.

ERVKN
17. ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.

IRVKN
17. ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 17 of Total Verses 41
  • ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
  • ERVKN

    ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
  • IRVKN

    ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Total 41 Verses, Current Verse 17 of Total Verses 41
×

Alert

×

kannada Letters Keypad References