ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
39. ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

ERVKN
39. ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.

IRVKN
39. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 39 of Total Verses 41
  • ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
  • ERVKN

    ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.
  • IRVKN

    ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
Total 41 Verses, Current Verse 39 of Total Verses 41
×

Alert

×

kannada Letters Keypad References