ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
19. ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.

ERVKN
19. ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.

IRVKN
19. ನಾನು [* ಮಾರ್ಕ 6:41,43,44 ] ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 19 of Total Verses 38
  • ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
  • ERVKN

    ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
  • IRVKN

    ನಾನು * ಮಾರ್ಕ 6:41,43,44 ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
Total 38 Verses, Current Verse 19 of Total Verses 38
×

Alert

×

kannada Letters Keypad References