KNV
16. ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ERVKN
16. (ಮಾರ್ಕ 13:9-13; ಲೂಕ 21:12-17) “ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.
IRVKN
16. “ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN