ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
17. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.

ERVKN
17. ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

IRVKN
17. ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 17 of Total Verses 42
  • ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
  • ERVKN

    ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.
  • IRVKN

    ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
Total 42 Verses, Current Verse 17 of Total Verses 42
×

Alert

×

kannada Letters Keypad References