KNV
18. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ERVKN
18. ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.
IRVKN
18. ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN