KNV
35. ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
ERVKN
35. (35-36) ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’ ಮೀಕ 7:6]
IRVKN
35. ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN