ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
2. ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.

ERVKN
2. ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.

IRVKN
2. ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 2 of Total Verses 36
  • ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
  • ERVKN

    ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.
  • IRVKN

    ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
Total 36 Verses, Current Verse 2 of Total Verses 36
×

Alert

×

kannada Letters Keypad References