ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.

ERVKN
23. ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.

IRVKN
23. ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ [† ಲೂಕ 6:12; 9:18, 28; 11:1. ] ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 23 of Total Verses 36
  • ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
  • ERVKN

    ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.
  • IRVKN

    ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ † ಲೂಕ 6:12; 9:18, 28; 11:1. ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
Total 36 Verses, Current Verse 23 of Total Verses 36
×

Alert

×

kannada Letters Keypad References