ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.

ERVKN
24. ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.

IRVKN
24. ಆದರೆ ದೋಣಿಯು [‡ ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆ] ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 24 of Total Verses 36
  • ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
  • ERVKN

    ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
  • IRVKN

    ಆದರೆ ದೋಣಿಯು ‡ ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆ ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
Total 36 Verses, Current Verse 24 of Total Verses 36
×

Alert

×

kannada Letters Keypad References