KNV
11. ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
ERVKN
11. ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.
IRVKN
11. ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN