KNV
22. ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ERVKN
22. ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
IRVKN
22. ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN