KNV
30. ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
ERVKN
30. ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.
IRVKN
30. ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN