ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
3. ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.

ERVKN
3. ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

IRVKN
3. ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, [* ಮತ್ತಾ 5:31, 32:] “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 3 of Total Verses 30
  • ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
  • ERVKN

    ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.
  • IRVKN

    ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, * ಮತ್ತಾ 5:31, 32: “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
Total 30 Verses, Current Verse 3 of Total Verses 30
×

Alert

×

kannada Letters Keypad References