KNV
34. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ERVKN
34. ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.
IRVKN
34. ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN