KNV
36. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
ERVKN
36. ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು.
IRVKN
36. ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN